ಶ್ರೀ ಶಾರದ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ಪೋಕ್ಸೊ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಾಗಾರ

0

ಶ್ರೀ ಶಾರದ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಬಗ್ಗೆ ವಿದ್ಯಾರ್ಥಿನಿಯರಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ನೋಟರಿ ಮತ್ತು ನ್ಯಾಯವಾದಿ ಮಹಮ್ಮದ್ ಫವಾಝ್ ಪೋಕ್ಸು ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ ಪಿ ಸ್ವಾಗತಿಸಿದರು.

ವಿಜ್ಞಾನ ಶಿಕ್ಷಕಿ ಮೈತ್ರಿ ಎಂ. ಬಿ. ವಂದಿಸಿದರು.