ಸಂಪಾಜೆ ಸಹಕಾರಿ ಸಂಘದ ಮಹಾಸಭೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

0

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ
ಮಹಾಸಭೆಯ ಪ್ರಯುಕ್ತ ಸಂಘದ ಸದಸ್ಯರುಗಳ ಮಕ್ಕಳಿಗೆ ಎಸ್.ಎಸ್‌.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಅಂತಿಮ
ಪರೀಕ್ಷೆಯಲ್ಲಿ 85 % ಕ್ಕಿಂತ ಹೆಚ್ಚು ಅಂಕಗಳಿಸಿದ ತಲಾ ೧೦ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ
ಪ್ರೋತ್ಸಾಹಧನ ನೀಡಲಾಗುವುದು. ಆದ್ದರಿಂದ ಅರ್ಹ ವಿದ್ಯಾರ್ಥಿಗಳು ದಿ.11.09.2023 ರ ಒಳಗೆ ಅರ್ಜಿ
ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಂಘದ ಕಛೇರಿಯನ್ನು ಸಂಪರ್ಕಿಸಬೇಕಾಗಿ
ಮುಖ್ಯ ಕಾರ್ಯನಿರ್ವಹಕಾಧಿಕಾರಿ
ವಿನಂತಿಸಿದ್ದಾರೆ.