ಮುರುಳ್ಯ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

0

ಮುರುಳ್ಯ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶ್ರೀಮತಿ ವನಿತಾ ಸುವರ್ಣ ಮತ್ತು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕು. ಜಾನಕಿ ಮುರುಳ್ಯ ಆ. 19ರಂದು ಅಧಿಕಾರ ಸ್ವೀಕರಿಸಿದರು.

ಗ್ರಾ.ಪಂ. ಸದಸ್ಯರು, ಬಿಜೆಪಿ ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಸಂತ ನಡುಬೈಲು, ಬಿಜೆಪಿ ಕಾರ್ಯಕರ್ತರು, ಗ್ರಾ.ಪಂ. ಪಿಡಿಒ ಹೂವಪ್ಪ ಗೌಡ ಸೇರಿದಂತೆ ಪಂಚಾಯತ್ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.