ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಪುಷ್ಪಲತಾರಿಗೆ ಕೊಲ್ಲೂರು ದೇವಸ್ಥಾನಕ್ಕೆ ವರ್ಗಾವಣೆ

0


ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಪುಷ್ಪಲತಾ ಅವರಿಗೆ ಕೊಲ್ಲೂರು ಶ್ರೀ ಮುಕಾಂಬಿಕಾ ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಯಾಗಿದೆ.