ಮಂಡೆಕೋಲು‌ ಸಹಕಾರಿ ಸಂಘಕ್ಕೆ ಡಿಸಿಸಿ‌ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

0

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಂಡೆಕೋಲು ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರೋತ್ಸಾಹಕ ಪ್ರಶಸ್ತಿ ನೀಡಲಾಯಿತು.

ಮಂಡೆಕೋಲು ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಪೇರಾಲುಗುತ್ತು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ರಿಗೆ ಡಿಸಿಸಿ‌ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಪ್ರಶಸ್ತಿ ಪ್ರದಾನಗೈದರು.

ಸಹಕಾರ ಸಂಘದ ನಿರ್ದೇಶಕರುಗಳಾದ ಸುನಿಲ್ ಪಾತಿಕಲ್ಲು, ಸರಸ್ವತಿ ಕಣೆಮರಡ್ಕ‌ಹಾಗೂ ಸಿಬ್ಬಂದಿಗಳು ‌ಇದ್ದರು.