ಆ.25: ಪಂಜದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಪಂಜ ಸೀಮಾ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ-2023 ಇದರ ವತಿಯಿಂದ 11ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ಆ.25 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಜರುಗಲಿದೆ.

ಬೆಳಿಗ್ಗೆ ಗಂಟೆ 9.30 ರಿಂದ ಆರಂಭಗೊಂಡು ಮಧ್ಯಾಹ್ನ ಪ್ರಸಾದ ವಿತರಣೆ , ಅನ್ನಸಂತರ್ಪಣೆ ಜರುಗಲಿದೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.