ಆ.21: ಪೈಂದೋಡಿ ದೇವಳದಲ್ಲಿ ಸಾಮೂಹಿಕ ನಾಗ ತಂಬಿಲ ಸೇವೆ

0

ಪಂಜ ಪೈಂದೋಡಿ ಶ್ರೀ ಸುಬ್ರಾಯ ಸ್ವಾಮಿ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ಆ.21 ರಂದು ಸಾಮೂಹಿಕ ನಾಗ ತಂಬಿಲ ಸೇವೆ ನಡೆಯಲಿದೆ.

ಮಹಾಪೂಜೆ ಬಳಿಕ ಪ್ರಸಾದ ವಿತರಣೆ,ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.