ಬೆಳ್ಳಾರೆ: ಗೌರಿಪುರಂ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಾಗರ ಪಂಚಮಿ

0


ಬೆಳ್ಳಾರೆಯ ಗೌರಿಪುರಂ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತವಾಗಿ ನಾಗನಕಟ್ಟೆಯಲ್ಲಿ ಹಾಲಾಭಿಷೇಕ, ನಾಗತಂಬಿಲ, ಹಾಗೂ ರಾಜರಾಜೇಶ್ವರಿ ದೇವಿಗೆ ವಿಶೇಷ ಪೂಜೆ, ಮತ್ತು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಊರಿನ ಹಾಗೂ ಪರ ಊರಿನ ಭಕ್ತರು ಉಪಸ್ಥಿತರಿದ್ದರು. ( ವರದಿ :ಪ್ರೇಮ ಬೆಳ್ಳಾರೆ)