ಸುಳ್ಯ ಎನ್ನೆoಪಿಯುಸಿಯಲ್ಲಿ ಸದ್ಭಾವನಾ ದಿನಾಚರಣೆ

0

ಸುಳ್ಯ ಎನ್ನೆoಪಿಯುಸಿಯಲ್ಲಿ ಸದ್ಭಾವನಾ ದಿನಾಚರಣೆಯ ಅಂಗವಾಗಿ ಆ. 21ರಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸoದರ್ಭದಲ್ಲಿ ಕಾಲೇಜಿನ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ, ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ, ಹರೀಶ ಸಿ, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ.ಎಂ, ಹರೀಶ ಸಿ. ಪ್ರತಿಜ್ಞಾ ವಿಧಿ ಬೋಧಿಸಿದರು.