ಮಡಪ್ಪಾಡಿ : ಬಾಳಿಕಳ ಬೂಡು ಉಳ್ಳಾಕುಲು ಸಂಬಂಧಿತ ನಾಗ ಸಾನಿಧ್ಯದಲ್ಲಿ ನಾಗರ ಪಂಚಮಿ

0

ಮಡಪ್ಪಾಡಿ ಗ್ರಾಮದ ಬಾಳಿಕಳ ಬೂಡು ಉಳ್ಳಾಕುಲು ಸಂಬಂಧಿತ ನಾಗ ಸಾನಿಧ್ಯದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ ನಡೆಯಿತು.


ಈ ಸಂದರ್ಭದಲ್ಲಿ ಊರ ವ್ಯಾಪ್ತಿಗೆ ಒಳಪಟ್ಟ ಭಕ್ತಾದಿಗಳು ಪಾಲ್ಗೊಂಡಿದ್ದರು.