ಜಾಲ್ಸೂರು : ನಂಗಾರು ಕುಟುಂಬದ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ

0

ಜಾಲ್ಸೂರು ಗ್ರಾಮದ ನಂಗಾರು ಕುಟುಂಬದ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಮತ್ತು ಧರ್ಮದೈವದ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಮೋಹನ ನಂಗಾರು ಹಾಗೂ ಕುಟುಂಬಸ್ಥರು, ಭಕ್ತಾಧಿಗಳು ಪಾಲ್ಗೊಂಡಿದ್ದರು.