ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ,ಉಪಾಧ್ಯಕ್ಷ ಅಧಿಕಾರ ಸ್ವೀಕಾರ

0

ಐವರ್ನಾಡು ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಲೀಲಾವತಿ ಕುತ್ಯಾಡಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಾಲಕೃಷ್ಣ ಕೀಲಾಡಿರವರು ಆ.24 ರಂದು ಅಧಿಕಾರ ಸ್ವೀಕಾರ ಮಾಡಿದರು.

ಈ ಸಂಧರ್ಭದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಯಸ್.ಯನ್.ಮನ್ಮಥ, ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಜೆ.ಟಿ.ವೆಂಕಪ್ಪ ಗೌಡ ಉಪಾಧ್ಯಕ್ಷರಾದ ಶಾಂತರಾಮ ಕಣಿಲೆಗುಂಡಿ ಹಿರಿಯರಾದ ಮಾಧವ ಭಟ್ ಶೃಂಗೇರಿ , ಶೇಖರ ಮಡ್ತಿಲ , ಅನಂತ ಖಂಡಿಗೆಮೂಲೆ, ಪ್ರಭಾಕರ ಕುತ್ಯಾಡಿ,

ಗ್ರಾಮ ಪಂಚಾಯತ್ ನ ಸದಸ್ಯರಾದ ಯೋಗೀಶ ಕಲ್ಲಗದ್ದೆ, ರಂಜನ್ ಮೂಲೆತೋಟ, ಸುಂದರಲಿಂಗಂ, ಶ್ರೀಮತಿ ಮಮತಾ.ಯು, ಶ್ರೀಮತಿ ಚಂದ್ರಕಲಾ ಜೆ.ವಿ, ಶ್ರೀ ಯಸ್ ಯನ್ .ದೇವಿಪ್ರಸಾದ್,ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.