ಸೆ.03 : ಕುಲಾಲ ಸುಧಾರಕ ಸೇವಾ ಸಂಘ ಸುಳ್ಯ – ಬೆಳ್ಳಾರೆ ವತಿಯಿಂದ ನೆಟ್ಟಾರಿನಲ್ಲಿ ಕೆಸರುಗದ್ದೆ ಕ್ರೀಡಾಕೂಟ

0

ಕುಲಾಲ ಸುಧಾರಕ ಸೇವಾ ಸಂಘ ಸುಳ್ಯ ಬೆಳ್ಳಾರೆ ವತಿಯಿಂದ ಸುಳ್ಯ ತಾಲೂಕು ಮಟ್ಟದ ಸ್ವಜಾತಿ ಬಾಂಧವರ ಕೆಸರುಗದ್ದೆ ಕ್ರೀಡಾಕೂಟ ಸೆ.03 ರಂದು ನೆಟ್ಟಾರಿನಲ್ಲಿ ನಡೆಯಲಿದೆ.
ನೆಟ್ಟಾರು ಕೃಷ್ಣಪ್ಪ ಮೂಲ್ಯ ಕೋಡಿಮನೆ ಇವರ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದ್ದು ಸ್ವಜಾತಿ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡಾಕೂಟ ಯಶಸ್ವಿಗೊಳಿಸಬೇಕೆಂದು ಕುಲಾಲ ಸುಧಾರಕ ಸೇವಾ ಸಂಘದ ಅಧ್ಯಕ್ಷ ಶೈಲೇಶ್ ನೆಟ್ಟಾರು ಹಾಗೂ ಕಾರ್ಯದರ್ಶಿ ಚಂದ್ರಶೇಖರ ಬಸ್ತಿಗುಡ್ಡೆಯವರು ತಿಳಿಸಿದ್ದಾರೆ.