ಮುರುಳ್ಯ ಶಾಂತಿನಗರ ಶಾಲಾ ವಿದ್ಯಾರ್ಥಿಗಳಿಗೆ ನಿಂತಿಕಲ್ಲಿನ ಸಮೃದ್ಧಿ ಟೆಕ್ಸ್ ಟೈಲ್ ನ ಸೌಮ್ಯ ರೈ ಇವರು ಸಮವಸ್ತ್ರವನ್ನು ಉಚಿತವಾಗಿ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ದಿನೇಶ್ ನಡುಬೈಲು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.