ಸಂಪಾಜೆ ಸಹಕಾರಿ ಸಂಘದ ವತಿಯಿಂದ ಗ್ರಾ.ಪಂ.ನೂತನ ಅಧ್ಯಕ್ಷೆ ಸುಮತಿ ಶಕ್ತಿವೇಲುರವರಿಗೆ ಗೌರವಾರ್ಪಣೆ

0

ಸಂಪಾಜೆ ಪ್ರಾ.ಕೃ.ಪ.ಸ. ಸಂಘದ ಮಾಜಿ ಉಪಾಧ್ಯಕ್ಷರೂ, ಹಾಲಿ ನಿರ್ದೇಶಕರೂ ಆದ ಶ್ರೀಮತಿ ಸುಮತಿ ಶಕ್ತಿವೇಲು ಅವರು ಸಂಪಾಜೆ ಗ್ರಾಮ ಪಂಚಾಯತಿನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ, ಉಪಾಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್, ನಿರ್ದೇಶಕರಾದ ಗಣಪತಿ ಭಟ್, ಆನಂದ ಪಿ ಎಲ್, ಜಗದೀಶ ರೈ ಕೆ ಆರ್ , ಹಮೀದ್ ಎಚ್, ಚಂದ್ರಶೇಖರ ಕೆ ಯು, ಯಮುನಾ ಬಿ ಎಸ್, ಉಷಾ ಕೆ ಯಂ ಮತ್ತು ರಾಜೀವಿ ಬೈಲೆ ಉಪಸ್ಥಿತರಿದ್ದರು.