ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

0

ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ‘ತಿರು ಓಣಂ ‘ಆಚರಿಸಲಾಯಿತು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕು. ರೀನಾ. ಪಿ. ಕೆ. ಓಣಂ ಆಚರಣೆಯ ಮಹತ್ವದ ಬಗ್ಗೆ ಮಾತನಾಡಿದರು.

ವಿದ್ಯಾರ್ಥಿನಿಯರು ಪೂಕಳಂ ಹಾಕಿ, ಓಣಂ ಉಡುಗೆಯೊಂದಿಗೆ ಸಂಭ್ರಮಿಸಿದರು. ಪ್ರಾಂಶುಪಾಲರು,ಭೋದಕ, ಭೋದಕೇತರ ಸಿಬ್ಬಂದಿಗಳು ಓಣಂ ಉಡುಗೆ ಯಲ್ಲಿ ಉಪಸ್ಥಿತರಿದ್ದರು.