ಅಡ್ಕಾರು ಅಪಘಾತ : ಓರ್ವ ಮೃತ್ಯು

0

ಇಬ್ಬರು ಮಂಗಳೂರು ಆಸ್ಪತ್ರೆಗೆ ಶಿಫ್ಟ್

ಅಡ್ಕಾರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ನಾಲ್ವರಲ್ಲಿ ಓರ್ವ ಮೃತಪಟ್ಟ ಘಟನೆ ಇದೀಗ ಸಂಭವಿಸಿದೆ.

ಓರ್ವ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ.ಉಳಿದ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದು, ಮಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.