ದಾಸರಬೈಲು ಹಿ.ಪ್ರಾ. ಶಾಲೆಗೆ ಕಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿ

0

ಅರಂತೋಡು ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಕಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಕಿರಿಯ ಪ್ರಾಥಮಿಕ ಶಾಲೆ ದಾಸರಬೈಲು ಇಲ್ಲಿಗೆ ಲಭಿಸಿದೆ.