














ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯ ಇದರ ಪ್ರೌಢಶಾಲಾ ವಿಭಾಗದಲ್ಲಿ ಆ.29 ರಂದು ನಡೆಯಿತು.
ಶಿಕ್ಷಕ ಕೃಷ್ಣ ಭಟ್ ಬಹುಮಾನ ವಿತರಿಸಿದರು. ಶಿಕ್ಷಕ ರಘು ಬೀಜೂರು, ಚೇತಾಕ್ಷಿ ಉಪಸ್ಥಿತರಿದ್ದರು.
ಸುದ್ದಿ ಪತ್ರಿಕೆಯ ಕಛೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ, ವರದಿಗಾರ ದಯಾನಂದ ಕೊರತ್ತೋಡಿ, ಶಿವರಾಮ ಕಜೆಮೂಲೆ ಉಪಸ್ಥಿತರಿದ್ದರು.









