ಎಡಮಂಗಲ : ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0
     

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಆ. 30ರಂದು ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದೇವರಿಗೆ ಸಮರ್ಪಿಸಿ, ಪ್ರಾರ್ಥಿಸಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.