ನಾಳೆ(ಸೆ.3) ನೆಲ್ಲೂರು ಕೆಮ್ರಾಜೆ ಸೊಸೈಟಿ ಮಹಾಸಭೆ

0

ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23ನೇ ಸಾಲಿನ ಮಹಾಸಭೆಯು ನಾಳೆ (ಸೆ.3) ಸಂಘದ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟರವರ ಅಧ್ಯಕ್ಷತೆಯಲ್ಲಿ ಸೊಸೈಟಿಯ ಸಭಾಂಗಣದಲ್ಲಿ ಪೂರ್ವಾಹ್ನ ನಡೆಯಲಿದೆ.