ಶಿಕ್ಷಕರ ದಿನಾಚರಣೆಯ ಸಂದರ್ಭ ಕೊಡಗು ಜಿಲ್ಲಾಡಳಿತ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಗೆ ಚೆಂಬು ಸರಕಾರಿ ಪ್ರೌಢಶಾಲಾ ಶಿಕ್ಷಕಿ ಕಾಮಾಕ್ಷಿ ಪಿ.ಎಸ್.ಭಾಜನರಾಗಿದ್ದು, ಸೆ.5 ರಂದು ಕೊಡಗು ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.