ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಇಂದು ಸುಳ್ಯದಲ್ಲಿ

0

ಸುದ್ದಿ ಚಾನೆಲ್ ನಲ್ಲಿ ನೇರ ಪ್ರಸಾರ

ಈ ಬಾರಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸುಳ್ಯದಲ್ಲಿ ನಡೆಯಲಿದೆ.

ಸುಳ್ಯದ ಜಾನಕಿ ವೆಂಕಟ್ರಮಣ ಕುರುಂಜಿ ಸಭಾಭವನದಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆಯು ಸುದ್ದಿ ಚಾನೆಲ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ.

ಅಲ್ಲದೆ ಜಿಲ್ಲಾ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರ ಸಂದರ್ಶನ, ಶಿಕ್ಷಕರ ದಿನಾಚರಣೆ ಕುರಿತಂತೆ ಅಭಿಪ್ರಾಯಗಳು ಕೂಡಾ ಪ್ರಸಾರವಾಗಲಿದೆ.