ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ಕೊಡುಗೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ.ಬಿಸಿ .ಟ್ರಸ್ಟ್.ರಿ. ಸುಳ್ಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ

ಪೆರುವಾಜೆ ಗ್ರಾಮದ ಶ್ರೀಮತಿ ಲಕ್ಷ್ಮಿ ಇವರಿಗೆ ವೀಲ್ ಚೇರ್ ನ್ನು ವಲಯದ ಮೇಲ್ವಿಚಾರಕರಾದ ಗೋಪಾಲಕೃಷ್ಣ ಇವರು ವಿತರಿಸಿದರು.