ದೇವಚಳ್ಳ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಶಿಕ್ಷಣ ಫೌಂಡೇಶನ್ ಮತ್ತು ಡೆಲ್ ಟೆಕ್ನಾಲಜಿ ವತಿಯಿಂದ ಲ್ಯಾಪ್ ಟಾಪ್ ಕೊಡುಗೆ

0

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಶಿಕ್ಷಣ ಫೌಂಡೇಶನ್ ಮತ್ತು ಡೆಲ್ ಟೆಕ್ನಾಲಜಿ ವತಿಯಿಂದ ಲ್ಯಾಪ್ ಟಾಪ್ ಕೊಡುಗೆಯಾಗಿ ನೀಡಿದ್ದಾರೆ.

ಲ್ಯಾಪ್ ಟಾಪ್ ಅನ್ನು ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯರವರು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಇಓ ರಾಜಣ್ಣ, ಮತ್ತು ಗ್ರಾಮ ಡಿಜಿ ವಿಕಾಸನದ ಜಿಲ್ಲಾ ಸಂಯೋಜಕ ಲವೀಶ್ ಕುಮಾರ್ ಉಪಸ್ಥಿತರಿದ್ದರು