ಪಿ.ಡಿ.ಒ. ಆಕಾಶ್ ಗೆ ಕೊಳ್ಳೇಗಾಲಕ್ಕೆ ವರ್ಗಾವಣೆ

0

ಅಮರಮುಡ್ನೂರು ಗ್ರಾ.ಪಂ. ಪಿ.ಡಿ.ಒ. ಆಗಿದ್ದು, ಸುಬ್ರಹ್ಮಣ್ಯ ಗ್ರಾ.ಪಂ. ಪಿ.ಡಿ.ಒ. ಆಗಿ ಕಾರ್ಯನಿರ್ವಹಿಸುತ್ತಿದ್ದ ಆಕಾಶ್ ರವರಿಗೆ ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲೂಕು ದೊಡ್ಡಿಂದುವಾಡಿ ಗ್ರಾಮ ಪಂಚಾಯತ್ ಪಿ.ಡಿ.ಒ. ಆಗಿ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.