ಸುಳ್ಯ ರೋಟರಿ ಪದವಿಪೂರ್ವ ಕಾಲೇಜು : ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ

0


ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಬಾಲ್ ಬ್ಯಾಡ್ಮಿಂಟನ್ ಬಾಲಕಿಯರ ತಂಡವು ಸೆಪ್ಟೆಂಬರ 9 ರಂದು ನೆಹರು ಮೆಮೋರಿಯಲ್ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿ ನಡೆದ ಸುಳ್ಯ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಥಮ ಸ್ಥಾನ ಪಡೆದು ಸೆಪ್ಟೆಂಬರ 29 ರಂದು ಸೆಕ್ರೇಡ್ ಹಾರ್ಟ್ ಪದವಿಪೂರ್ವ ಕಾಲೇಜು ಮಡಂತ್ಯಾರು ಇಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ.