







ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ಮಂಗಳೂರು ಹಾಗೂ ವಿದ್ಯಾರತ್ಮ ಆಂಗ್ಲ ಮಾಧ್ಯಮ ಶಾಲೆ ದೇರಳಕಟ್ಟೆ, ಇದರ ಸಹಯೋಗದೊಂದಿಗೆ ನಡೆದ ಕರಾಟೆ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದ 36 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಶ್ರೇಯ ಕೆ ಪಿ ಇವರು ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟದ ಕರಾಟೆ ಸ್ಪರ್ಧೆಗೆ ಅರ್ಹತೆಯನ್ನು ಗಳಿಸಿ, ಶಿವಮೊಗ್ಗದಲ್ಲಿ ನಡೆಯಲಿರುವ ಕರಾಟೆ ಸ್ಪರ್ಧೆಗೆ ಭಾಗವಹಿಸುವರಿದ್ದಾಳೆ .









