ಸೆ. 16: ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಮಹಾಸಭೆ

0

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ವಾರ್ಷಿಕ ಮಹಾಸಭೆ ಸೆ‌. 16 ರಂದು ಸಂಘದ ಅಧ್ಯಕ್ಷ ಕೆ. ಕೂಸಪ್ಪ ಗೌಡ ಮುಗುಪ್ಪುರವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಭವಣದಲ್ಲಿ ಪೂ. 10.00 ಗಂಟೆಯಿಂದ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.