ಬಾಲ್ ಬ್ಯಾಡ್ ಮಿಂಟನ್ ಸ್ಪರ್ಧೆಯಲ್ಲಿ ಸೈಂಟ್ ಬ್ರಿಜಿಡ್ಸ್ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ

0

ಸೈಂಟ್ ಬ್ರಿಜಿಡ್ಸ್ ಹಿರಿಯ ಪ್ರಾಥಮಿಕ ಶಾಲೆ ಸುಳ್ಯದ ವಿದ್ಯಾರ್ಥಿಗಳು ಕುಮಾರಸ್ವಾಮಿ ಸುಬ್ರಹ್ಮಣ್ಯದಲ್ಲಿ ನಡೆದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆ ಯಲ್ಲಿ ಬಾಲಕ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್.ಪಿ. ಇವರು ಮಾರ್ಗದರ್ಶನ ನೀಡಿದ್ದರು.