ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ತೆನೆ ಕಟ್ಟುವ ಕಾರ್ಯಕ್ರಮ

0

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ತೆನೆಕಟ್ಟುವ ಕಾರ್ಯಕ್ರಮವು ಸೆ.17 ರಂದು ನಡೆಯಿತು.
ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು , ಭಕ್ತಾದಿಗಳಿಗೆ ದೇವಸ್ಥಾನದಿಂದ ತೆನೆ ವಿತರಣೆ ನಡೆಯಿತು.

LEAVE A REPLY

Please enter your comment!
Please enter your name here