ಸೆ.19: ಪೈಂದೋಡಿ ದೇವಳದಲ್ಲಿಸಾಮೂಹಿಕ ಅಪ್ಪಕಜ್ಜಾಯ ಸೇವೆ

0

ಪಂಜ ಪೈಂದೋಡಿ ಶ್ರೀ ಸುಬ್ರಾಯ ದೇವಳದಲ್ಲಿ ಸೆ.19 ರಂದು ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪಕಜ್ಜಾಯ ಸೇವೆ
ಜರುಗಲಿದೆ.ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here