ಅಮರಮುಡ್ನೂರು : ಮಹಿಳೆ ನೇಣು ಬಿಗಿದು ಆತ್ಮಹತ್ಯೆ

0


ಅಮರಮುಡ್ನೂರು ಗ್ರಾಮದ ಹಾಸನಡ್ಕ ಬಾಲಕೃಷ್ಣ ನಾಯ್ಕರ ಪತ್ನಿ ಶ್ರೀಮತಿ ಲತಾ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ.
ನಿನ್ನೆ ಅಸೌಖ್ಯವೆಂದು ಆಸ್ಪತ್ರೆಗೆ ಹೋಗಿ ಔಷಧಿ ತಂದಿದ್ದರು. ಆದರೆ ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.


LEAVE A REPLY

Please enter your comment!
Please enter your name here