ಬಳ್ಪ ಗ್ರಾಮದ ಪಾದೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

0

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಾದೆ ಇದರ ಆಶ್ರಯದಲ್ಲಿ ಪಾದೆ ಬಸ್ಸು ನಿಲ್ದಾಣದ ಬಳಿಯಲ್ಲಿ
22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ. ಇಂದು ಜರಗಲಿದೆ. ಬೆಳಿಗ್ಗೆ ಗಣಪತಿಯ ಪ್ರತಿಷ್ಠೆ ಬಳಿಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೇನ್ಯ ಮತ್ತು ಶ್ರೀ ಧರ್ಮಶಾಸ್ತಾ ಭಜನಾ ಮಂಡಳಿ ಬಳ್ಪ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 3.00 ಗಂಟೆಗೆ ಕುಣಿತ ಭಜನೆಯೊಂದಿಗೆ ಗಣಪತಿಯ ಶೋಭಾಯಾತ್ರೆ ನಡೆದು ಜಲಸ್ಥಂಭನ ನಡೆಯಲಿದೆ.

LEAVE A REPLY

Please enter your comment!
Please enter your name here