ದುಗ್ಗಲಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಗಣೇಶೋತ್ಸವ

0

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ


ದುಗ್ಗಲಡ್ಕದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಗಣೇಶೋತ್ಸವ ದುಗ್ಗಲಡ್ಕದ ಅಯ್ಯಪ್ಪ ಭಜನಾ ಮಂದಿರದ ಸಭಾಭವನದಲ್ಲಿ ನಡೆಯುತ್ತಿದೆ.


ಬೆಳಿಗ್ಗೆ ಗಣಪತಿ ಪ್ರತಿಷ್ಠೆ, ಗಣಹವನ, ಭಜನಾ ಕಾರ್ಯಕ್ರಮ ನಡೆದು, ಅಂಗನವಾಡಿ, ಸ್ಥಳೀಯ ಶಾಲಾ ಮಕ್ಕಳಿಂದ, ಪ್ರಸಿದ್ಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ದಾರ್ಮಿಕ ಮುಖಂಡ ಅರುಣ್ ಕುಮಾರ್ ಪುತ್ತಿಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಸಂಜೆ ಶೋಭಾ ಯಾತ್ರೆ ನಡೆಯಲಿದೆ.

LEAVE A REPLY

Please enter your comment!
Please enter your name here