ಪೆರಾಜೆ: ಚಾಲಕನ ನಿಯಂತ್ರಣ ತಪ್ಪಿ ಬೇಲಿಗೆ ಇನೋವಾ ಢಿಕ್ಕಿ : ಜಖಂ

0

ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರೊಂದು ರಸ್ತೆ ಬದಿಯ ಬೇಲಿಗೆ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಪೆರಾಜೆ ಗ್ರಾಮದ ದಾಸರಹಿತ್ಲು ಎಂಬಲ್ಲಿ ಸೆ.21ರಂದು ಸಂಜೆ ಸಂಭವಿಸಿದೆ.

ಕಲ್ಲುಗುಂಡಿಯಿಂದ ಸುಳ್ಯಕ್ಕೆ ಬರುತ್ತಿದ್ದ ಇನೋವಾ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬೇಲಿಗೆ ಢಿಕ್ಕಿಯಾಗಿದ್ದು, ಚಾಲಕ‌ ಸೇರಿದಂತೆ ಕಾರಿನಲ್ಲಿದ್ದವರಿಗೆ ತರಚಿದ ಗಾಯವಾಗಿರುವುದಾಗಿ ತಿಳಿದುಬಂದಿದೆ.