ಗುತ್ತಿಗಾರು: ಕಾಡು ಕೋಣ ಸಾವು

0

ಗುತ್ತಿಗಾರು ಗ್ರಾಮದ ಕಾಜಿಮಡ್ಕ ಎಂಬಲ್ಲಿ ಕಾಡು ಕೋಣವೊಂದು ಮೃತಪಟ್ಟ ಘಟನೆ ವರದಿಯಾಗಿದೆ. ಕಾಡು ಕೋಣ ಬಿದ್ದು ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಸೆ.22 ರಂದು ಮರಣೋತ್ತರ ಪರೀಕ್ಷೆ ನಡೆದು ಮುಂದಿನ ಕಾರ್ಯಾಚರಣೆ ನಡೆಯಿತು.ಸ್ಥಳಕ್ಕೆ ಎ.ಸಿ.ಎಫ್ ಪ್ರವೀಣ್ ಕುಮಾರ್ ಶೆಟ್ಟಿ,ಪಂಜ ವಲಯ ಅರಣ್ಯಾಧಿಕಾರಿ ಗಿರೀಶ್ , ಉಪ ವಲಯಾರಣ್ಯಾಧಿಕಾರಿ ಸಂತೋಷ್ ಕುಮಾರ್ ರೈ,ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.