ಬಾಂಜಿಕೋಡಿ : ಗಣೇಶ ಚತುರ್ಥಿ ಪ್ರಯುಕ್ತ ಭಜನಾ ಕಾರ್ಯಕ್ರಮ

0


ಐವರ್ನಾಡು ಗ್ರಾಮದ ಬಾಂಜಿಕೋಡಿ ಶ್ರೀ ಶಿವಭಕ್ತವೃಂದ ಭಜನಾ ತಂಡ ಬಾಂಜಿಕೋಡಿ ಇದರ ಸದಸ್ಯರಿಂದ ಸೆ.೧೯ ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಐವರ್ನಾಡು ಶ್ರೀ ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಐವರ್ನಾಡು ಗ್ರಾಮದ ಭಕ್ತಾದಿಗಳು ಭಜನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.