ಶ್ರೀಮತಿ ಶಿವಮ್ಮ ಹೊಸೋಳಿ ನಿಧನ

0

ಹರಿಹರ ಪಲ್ಲತ್ತಡ್ಕ ಗ್ರಾಮದ ಹೊಸೋಳಿ (ಸೂರ್ತಲೆ) ದಿ. ಪೂವಯ್ಯರವರ ಧರ್ಮಪತ್ನಿ ಶ್ರೀಮತಿ ಶಿವಮ್ಮ ಸೆ.16ರಂದು ಅನಾರೋಗ್ಯದಿಂದ ನಿಧನರಾದರು.

ಅವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ರವಿ, ಪುತ್ರಿ ಲತಾ, ಸೊಸೆ, ಮೊಮ್ಮಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.