ಸೈಂಟ್ ಜೋಸೆಫ್ ಪ್ರಾಥಮಿಕ ಶಾಲಾ ಬಾಲಕಿಯರಿಗೆ ರನ್ನರ್ ಪ್ರಶಸ್ತಿ

0


ಶಾಲಾ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಅರಂತೋಡು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ತ್ರೋಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ರನ್ನರ್ ಪ್ರಶಸ್ತಿ ಗಳಿಸಿದೆ.

ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ. ಫಾ ವಿಕ್ಟರ್ ಡಿಸೋಜಾ ಹಾಗೂ ಮುಖ್ಯೋಪಾಧ್ಯಾಯನಿ ಸಿಸ್ಟರ್ ಬಿನೋಮ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪುಷ್ಪವೇಣಿ ಹಾಗೂ ಕೊರಗಪ್ಪ ಬೆಳ್ಳಾರೆ ತರಬೇತಿ ನೀಡಿದರು.