ಸೈಂಟ್ ಜೋಸೆಫ್ ಪ್ರೌಢ ಶಾಲೆಯ ಧನ್ವಿ ಜಿಲ್ಲಾ ಮಟ್ಟಕೆ ಆಯ್ಕೆ

0


ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇಲ್ಲಿ ನಡೆದ ತ್ರೋಬಾಲ್ ಆಯ್ಕೆ ಪ್ರಕ್ರಿಯೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ ಧನ್ವಿ 8ನೇ ತರಗತಿಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಅಡ್ಕಾರ್ ಪದವು ಪ್ರಕಾಶ್ ಹಾಗೂ ರಾಧಿಕಾ ಇವರ ಪುತ್ರಿ. ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ತರಬೇತಿ ನೀಡಿ ದ್ದರು.