ಪಂಜ ಮೊರಾರ್ಜಿ ಶಾಲಾ ವಿದ್ಯಾರ್ಥಿ ವಿರಾಟ್ ಬಿ.ಎಸ್. ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ

0


ಶಾಲಾ ಶಿಕ್ಷಣ ಇಲಾಖೆ ಮತ್ತು ಸ.ಹಿ.ಪ್ರಾ.ಶಾಲೆ ಅರಂತೋಡು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜ ಇಲ್ಲಿನ ೮ನೇ ತರಗತಿ ವಿದ್ಯಾರ್ಥಿ ವಿರಾಟ್ ಬಿ.ಎಸ್.ರವರು ಏನೆಕಲ್ಲು ಪ್ರೌಢಶಾಲೆಯಲ್ಲಿ ಸೆ.27 ರಂದು ನಡೆಯುವ ಜಿಲ್ಲಾಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ವಸಂತ ಜಾಲ್ಸೂರು ತರಬೇತಿ ನೀಡಿದ್ದಾರೆ.