
ಸುಳ್ಯದ ಪೈಚಾರು ಬಳಿ ಆರ್ತಾಜೆ ಎಂಬಲ್ಲಿ ರಿಕ್ಷಾ ಹಾಗೂ ಕೆಎಸ್ಆರ್ಟಿಸಿ ಬಸ್ ಪರಸ್ಪರ ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಇಂದು ಸಂಜೆ ಸಂಭವಿಸಿದೆ.
















ಗಾಯಾಳುಗಳನ್ನು ಚಿಕಿತ್ಸೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದುಬಂದಿದೆ.









