ನಡುಗಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

0

ನಡುಗಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷರಾದ ರೋಹಿತಾಕ್ಷ ಉತ್ರಂಬೆ ಅಧ್ಯಕ್ಷತೆಯಲ್ಲಿ ಸೆ. 25ರಂದು ನಡುಗಲ್ಲು ಶಾಲೆಯಲ್ಲಿ ನಡೆಯಿತು.

ಸಂಘದ ಕಾರ್ಯದರ್ಶಿ ಯುವರಾಜ ಟಿ ಇ ಯವರು ವರದಿ ಮಂದಿಸಿದರು. ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ಹಾಲು ಹಾಕಿದ ಮೂರು ಸದಸ್ಯರಿಗೆ ಬಹುಮಾನ ನೀಡಲಾಯಿತು. ಅತಿಥಿಗಳಾಗಿ ಸುಳ್ಯ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಡಾ |ನಿರಂಜನ್ ಭಾಗವಹಿಸಿದ್ದರು.