ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು .ರಚನಾ ಎ ಜೆ ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ

0

ಶ್ರೀ ದುರ್ಗಾಪರಮೇಶ್ವರಿ ಟೆಂಪಲ್ ಪದವಿಪೂರ್ವ ಕಾಲೇಜು ಕಟೀಲಿನಲ್ಲಿ ಸೆ. 26 ರಂದು ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ

ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು .ರಚನಾ ಎ ಜೆ ಕರಾಟೆಯಲ್ಲಿ ಚಿನ್ನದ ಪದಕ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.