ಸುಳ್ಯ: ಡಿಜೆ ಫ್ರೆಂಡ್ಸ್ ಕ್ಲಬ್ ವತಿಯಿಂದ ದಸರಾ ಆಮಂತ್ರಣ ಪತ್ರಿಕೆ ಬಿಡುಗಡೆ

0

‌‌‌‌ಸುಳ್ಯ ದಸರಾ 2023ರ ಪ್ರಯುಕ್ತ ಡಿಜೆ ಫ್ರೆಂಡ್ಸ್ ಕ್ಲಬ್ ವತಿಯಿಂದ ದಸರಾ ಆಮಂತ್ರಣ ಪತ್ರಿಕೆ ಸೆ.27ರಂದು ಕಲ್ಕುಡ ದೈವಸ್ಥಾನದಲ್ಲಿ ಡಿಜೆ ಫ್ರೆಂಡ್ಸ್ ಕ್ಲಬ್ ನ ಎಲ್ಲಾ ಸದಸ್ಯರು ಪ್ರಾರ್ಥನೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ನಂತರ ಮೊದಲ ಆಮಂತ್ರಣ ಪತ್ರಿಕೆಯನ್ನು ಮುಳಿಯ ಕೃಷ್ಣ ಭಟ್ ಸನ್ಸ್ ಜುವೆಲ್ಲರಿ ಮಾಲಕರಾದ ಗೋವಿಂದ ಭಟ್ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಅವರಿಗೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಡಿಜೆ ಫ್ರೆಂಡ್ಸ್ ಕ್ಲಬ್ ನ ಎಲ್ಲಾ ಸದಸ್ಯರು ಹಾಜರಿದ್ದರು.