ಬೆಂಗಳೂರಿನ ಜೆಡಿಎಸ್ ಕಾರ್ಯಕ್ರಮದಲ್ಲಿ‌ ಸುಳ್ಯದ ನಾಯಕರು ಭಾಗಿ

0

ಬೆಂಗಳೂರಿನ ಬಿಡದಿಯಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಸುಳ್ಯದ ಜೆಡಿಎಸ್ ನಾಯಕರು ಭಾಗವಹಿಸಿದ್ದಾರೆ.

ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಸುಳ್ಯದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಹೆಚ್.ಎಲ್ ವೆಂಕಟೇಶ್ ಹಾಗೂ ನಿಹಾಲ್ ಕೋಡ್ತುಗುಳಿಯವರು ಭಾಗವಹಿಸಿದ್ದರು.