ಕೊಡಗು ಸಂಪಾಜೆ: ಗಾಂಧಿಜಯಂತಿ ಪ್ರಯುಕ್ತ ಸ್ವಚ್ಛತಾ ಜಾಗೃತಿ ಮತ್ತು ಶ್ರಮದಾನ

0

ನೆಹರೂ ಯುವಕೇಂದ್ರ ಮಡಿಕೇರಿ, ಪಯಸ್ವಿನಿ ಯುವಕ ಸಂಘ ಸಂಪಾಜೆ ಹಾಗೂ ಕೊಡಗು ಸಂಪಾಜೆ ಗ್ರಾಮ ಪಂಚಾಯತಿ ಇದರ ಸಂಯುಕ್ತ ಆಶ್ರಯದಲ್ಲಿ
ಜಾಗೃತಿ ಮತ್ತು ಶ್ರಮದಾನ ಕಾರ್ಯಕ್ರಮವು ಕೊಡಗು ಸಂಪಾಜೆಯಲ್ಲಿ ಅ.2ರಂದು ಜರುಗಿತು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರಮಾದೇವಿ ಕಳಗಿ, ಪಂಚಾಯತಿ ಸದಸ್ಯರುಗಳು, ವಿಷ್ಣು ಬಳಗ ಸಂಪಾಜೆ , ಪಯಸ್ವಿನಿ ಯುವಕ ಸಂಘದ ಪದಾಧಿಕಾರಿಗಳು, ಗ್ರಾಮದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ವಚ್ಛತಾ ಜಾಗೃತಿ ಮತ್ತು ಶ್ರಮದಾನದಲ್ಲಿ ಭಾಗವಹಿಸಿದ್ದರು.