ಮರ್ಕಂಜ ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

0

ಪಂಚಾಯತ್ ರಾಜ್ ಇಲಾಖಾ ವತಿಯಿಂದ ನೀಡಲಾಗುವ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಮರ್ಕಂಜ ಗ್ರಾಮ ಪಂಚಾಯತ್ ಗೆ ಲಭಿಸಿದ್ದು, ಅ.2(ನಿನ್ನೆ)ರಂದು ಬೆಂಗಳೂರಿನಲ್ಲಿ‌ ನಡೆದ. ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕರ್ನಾಟಕ ಘನ ಸರಕಾರದ ಸಚಿವರಾದ ಪ್ರಿಯಾಂಕ ಖರ್ಗೆ ಪ್ರಶಸ್ತಿ ಪ್ರದಾನ ಮಾಡಿದರು. ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗೀತಾ ಹೊಸೊಳಿಕೆ, ಉಪಾಧ್ಯಕ್ಷೆ ಶ್ರೀಮತಿ ಸಂಧ್ಯಾ ಪಾರೆಮಜಲು, ಸೇವಾಜೆ, ಪಿಡಿಒ ರವಿಚಂದ್ರ ಪ್ರಶಸ್ತಿ ಸ್ವೀಕರಿಸಿದರು.