ಸುಳ್ಯ ಜೂನಿಯರ್ ಕಾಲೇಜು ರಸ್ತೆಯಲ್ಲಿ ಪೈಪ್ ಒಡೆದು ಪೋಲಾಗುತ್ತಿರುವ ನೀರು

0

ಸುಳ್ಯ ಜ್ಯೋತಿ ಸರ್ಕಲ್ ನಿಂದ ಜೂನಿಯರ್ ಕಾಲೇಜು ಹೋಗುವ ರಸ್ತೆಯಲ್ಲಿ ಪೈಪ್ ಒಡೆದು ನೀರು ಪೋಲಾಗುತ್ತಿದೆ.
ಬೆಳಿಗ್ಗೆಯಿಂದ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ನೀರು ಪೋಲಾಗುತ್ತಿದೆ.
ಸಂಬಂಧಪಟ್ಟವರು ಕೂಡಲೇ ಪೈಪ್ ರಿಪೇರಿ ಮಾಡಿ ಕುಡಿಯುವ ನೀರು ಪೋಲಾಗದಂತೆ ಜಾಗ್ರತೆ ವಹಿಸಬೇಕೆಂದು ಸಾರ್ವಜನಿಕರು ವಿನಂತಿಸಿದ್ದಾರೆ.